ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ಸರಣಿಯಲ್ಲಿ ತೀರಾ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿರುವ ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಬಗ್ಗೆ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ.ನಿನ್ನೆಯ ಪಂದ್ಯದ ಬಳಿಕ ಕೆಎಲ್ ರಾಹುಲ್ ಫಾರ್ಮ್ ಬಗ್ಗೆ ಪ್ರಶ್ನೆ ಮಾಡಿದಾಗ ಕೊಹ್ಲಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಅವರು ಚಾಂಪಿಯನ್ ಬ್ಯಾಟ್ಸ್ ಮನ್ ಎಂದು ಹೊಗಳಿದ್ದಾರೆ.‘ಕೆಎಲ್ ಚಾಂಪಿಯನ್ ಬ್ಯಾಟ್ಸ್ ಮನ್. ಕಳೆದ 2-3 ವರ್ಷಗಳಲ್ಲಿ ಅವರ ದಾಖಲೆ ನೋಡಿದರೆ ಟಿ20 ಕ್ರಿಕೆಟ್ ನಲ್ಲಿ ಅವರಂತೆ