ದುಬೈ: ಟೆಸ್ಟ್ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ರನ್ನು ಹಿಂದಿಕ್ಕಿ ಮತ್ತೆ ನಂ.1 ಆಗಿದ್ದಾರೆ.ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿರುವ ಐಸಿಸಿ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಕೊಹ್ಲಿ ಮತ್ತೆ ನಂ.1 ಆಗಿರುವುದನ್ನು ತಿಳಿಸಿದೆ. ಕಳೆದ ವಾರ ಕೆಲವೇ ಅಂಕಗಳ ಅಂತರದಿಂದ ಕೊಹ್ಲಿ ನಂ.2 ನೇ ಸ್ಥಾನದಲ್ಲಿದ್ದರು. ಈ ವಾರದ ಪಟ್ಟಿಯಲ್ಲಿ ಕೊಹ್ಲಿ ಮತ್ತೆ ನಂ.1 ಪಟ್ಟಕ್ಕೇರಿದ್ದಾರೆ. ಸದ್ಯಕ್ಕೆ ಕೊಹ್ಲಿ