ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಕ್ರಿಕೆಟ್ ದಂತಕತೆ ಬ್ರಿಯಾನ್ ಲಾರಾ ದಾಖಲೆಗೆ ಕನ್ನ ಹಾಕಿದ್ದಾರೆ! ಅಂದರೆ ಲಾರಾ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.