ಕ್ರಿಸ್ಟ್ ಚರ್ಚ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಆಕ್ರಮಣಕಾರಿ ವರ್ತನೆಯಿಂದಾಗಿ ಸುದ್ದಿಯಾಗಿದ್ದಾರೆ.ನ್ಯೂಜಿಲೆಂಡ್ ನ ಟಾಮ್ ಲಥಮ್ ವಿಕೆಟ್ ನ್ನು ಮೊಹಮ್ಮದ್ ಶಮಿ ಉಡಾಯಿಸಿದಾಗ ಕೊಹ್ಲಿ ಪ್ರೇಕ್ಷಕರ ಕಡೆಗೆ ತಿರುಗಿ ಬೆರಳು ಸನ್ನೆ ಮಾಡಿ ಸುಮ್ಮನಿರುವಂತೆ ಆಕ್ರೋಶ ಭರಿತರಾಗಿ ಸನ್ನೆ ಮಾಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಕೊಹ್ಲಿ ವರ್ತನೆ ಬಗ್ಗೆ ಭಾರೀ ಟೀಕೆ