ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ತೃತೀಯ ಟಿ20 ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.ವಿರಾಟ್ ಕೊಹ್ಲಿ ಇಂದು 25 ರನ್ ಗಳಿದರೆ ಧೋನಿ ದಾಖಲೆಯನ್ನು ಹಿಂದಿಕ್ಕಲಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ ನಾಯಕರಾಗಿ ಅತೀ ಹೆಚ್ಚು ರನ್ ಗಳಿಸಿದ ವಿಶ್ವ ನಾಯಕರ ಪೈಕಿ ಧೋನಿ ಮೂರನೇ ಸ್ಥಾನದಲ್ಲಿದ್ದಾರೆ. 1112 ರನ್ ಗಳಿಸಿರುವ ಧೋನಿ ಮೂರನೇ ಸ್ಥಾನದಲ್ಲಿದ್ದರೆ, 1148 ರನ್ ಗಳಿಸಿದ