ಸೆಂಚೂರಿಯನ್: ಮೊದಲ ಟೆಸ್ಟ್ ನಲ್ಲಿ ಸೋತ ಮೇಲೆ ಟೀಂ ಇಂಡಿಯಾ ಆಟಗಾರರ ಆಯ್ಕೆ ವಿಚಾರದಲ್ಲಿ ನಾಯಕ ವಿರಾಟ್ ಕೊಹ್ಲಿ ಸಾಕಷ್ಟು ಟೀಕೆ ಎದುರಿಸುತ್ತಿದ್ದಾರೆ. ಅಜಿಂಕ್ಯಾ ರೆಹಾನೆ ಮತ್ತು ಕೆಎಲ್ ರಾಹುಲ್ ರನ್ನು ಅವಗಣಿಸಿದ ಕೊಹ್ಲಿ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ರೆಹಾನೆಯನ್ನು ಕಡೆಗಣಿಸಿ ರೋಹಿತ್ ಶರ್ಮಾರನ್ನು ಆಯ್ಕೆ ಮಾಡಿದ್ದಕ್ಕೆ ಪ್ರಸಕ್ತ ಫಾರ್ಮ್ ಗಣನೆಗೆ ತೆಗೆದುಕೊಂಡಿದ್ದಾಗಿ ಕೊಹ್ಲಿ ಈಗಾಗಲೇ ಸ್ಪಷ್ಟನೆ ನೀಡಿದ್ದರು.ಇದೀಗ ಕೆಎಲ್ ರಾಹುಲ್ ರನ್ನು ಹೊರಗಿಟ್ಟಿದ್ದೇಕೆ ಎಂದೂ ಕೊಹ್ಲಿ