ನವದೆಹಲಿ: ವಿರಾಟ್ ಕೊಹ್ಲಿ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಜತೆ ಮರ ಸುತ್ತುತ್ತಿರುವ ವಿಷಯ ಎಲ್ಲರಿಗೂ ಗೊತ್ತು. ಆದರೆ ಇವರಿಬ್ಬರು ಮಾತ್ರ ಬಹಿರಂಗವಾಗಿ ತಾವು ಪರಸ್ಪರ ಪ್ರೀತಿಸುತ್ತಿರುವ ವಿಷಯ ಹೇಳಿರಲಿಲ್ಲ. ಆದರೆ ಪ್ರೇಮಿಗಳ ದಿನದಂದು ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಇಬ್ಬರು ಜತೆಯಾಗಿರುವ ಫೋಟೋ ಪ್ರಕಟಿಸಿದ ಕೊಹ್ಲಿ ತಮ್ಮ ಪ್ರೇಮ ನಿವೇದನೆ ಮಾಡಿದ್ದರು. ನಂತರ ಇದನ್ನು ತಮ್ಮ ಟ್ವಿಟರ್ ಪೇಜ್ ನಲ್ಲೂ ಶೇರ್ ಮಾಡಿದ್ದರು.ಆದರೆ ಕೆಲ ಹೊತ್ತಿನಲ್ಲೇ