ಸೆಂಚೂರಿಯನ್: ಸೋತವರ ಮೇಲೆ ಆಳಿಗೊಂದು ಕಲ್ಲಿನಂತೆ ಎಸೆಯುತ್ತಾರೆ ಎನ್ನುವುದು ನಿಜವೇ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಚಾರದಲ್ಲೂ ಹಾಗೆಯೇ ಆಗಿದೆ. ಕೊಹ್ಲಿ ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಸಿಟ್ಟಿಗೆದ್ದ ಘಟನೆ ನಡೆದಿದೆ. ಸರಣಿ ಸೋತ ಬಳಿಕ ಸುದ್ದಿಗೋಷ್ಠಿಗೆ ಬಂದ ಕೊಹ್ಲಿ ಪತ್ರಕರ್ತರು ಸಾಕಷ್ಟು ತೀಕ್ಷ್ಣ ಪ್ರಶ್ನೆಗಳನ್ನೇ ಕೇಳುತ್ತಿದ್ದರು. ಆರಂಭದಲ್ಲಿ ಶಾಂತವಾಗಿಯೇ ಉತ್ತರಿಸುತ್ತಿದ್ದ ಕೊಹ್ಲಿ ಕೊನೆಯಲ್ಲಿ ತಾಳ್ಮೆ ಕಳೆದುಕೊಂಡರು.ನೀವು ಅತ್ಯುತ್ತಮ 11 ರ ಬಳಗವನ್ನು