ಲಾರ್ಡ್ಸ್: ಟೀಂ ಇಂಡಿಯಾ ಹೋದಲೆಲ್ಲಾ ಅಭಿಮಾನಿಗಳು ಸೇರುವುದರಿಂದ ಕ್ರಿಕೆಟಿಗರಿಗೆ ಎಲ್ಲೇ ಹೋದರೂ ತವರಿನಂತೇ ಅನಿಸುತ್ತದೆ. ಅಭಿಮಾನಿಗಳ ಈ ಪ್ರೀತಿಗೆ ನಾಯಕ ವಿರಾಟ್ ಕೊಹ್ಲಿ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.ಭಾರತ ಮತ್ತು ಇಂಗ್ಲೆಂಡ್ ನಡುವೆ ಆಂಗ್ಲರ ನಾಡಿನಲ್ಲಿ ಸರಣಿ ನಡೆಯುತ್ತಿದ್ದರೂ, ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವ ಅಭಿಮಾನಿಗಳು ಟೀಂ ಇಂಡಿಯಾಕ್ಕೆ ಭಾರೀ ಪ್ರೋತ್ಸಾಹ ನೀಡುತ್ತಿದ್ದಾರೆ. ಅಭಿಮಾನಿಗಳ ಈ ಉತ್ಸಾಹ ನೋಡಿ ಕೊಹ್ಲಿ ಭಾವುಕರಾಗಿದ್ದಾರೆ.ತಮ್ಮ ಟ್ವಿಟರ್ ಪೇಜ್ ನಲ್ಲಿ ದ್ವಿತೀಯ ಏಕದಿನ ಪಂದ್ಯದಲ್ಲಿ ರಾಷ್ಟ್ರಗೀತೆ ಹಾಡುವಾಗ