ಸಿಡ್ನಿ: ರೋಹಿತ್ ಶರ್ಮಾ ಸೇರಿದಂತೆ ಐವರು ಕ್ರಿಕೆಟಿಗರು ಜೈವಿಕ ಸುರಕ್ಷಾ ವಲಯದ ನಿಯಮ ಮುರಿದು ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆ ಹೋಗಿದ್ದು ಭಾರೀ ಸುದ್ದಿಯಾಗಿದೆ. ಇದೀಗ ಕೊಹ್ಲಿ, ಹಾರ್ದಿಕ್ ಪಾಂಡ್ಯ ಕೂಡಾ ನಿಯಮ ಮುರಿದಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.