ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ದಾಖಲೆಯೊಂದನ್ನು ಮುರಿಯುವ ಅವಕಾಶ ಇದೀಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಸಿಕ್ಕಿದೆ. ಇದಕ್ಕೆ ಅವರು ಮುಂದಿನ ಟೆಸ್ಟ್ ಪಂದ್ಯದಲ್ಲಿ ಕೇವಲ 6 ರನ್ ಮಾಡಿದರೆ ಸಾಕು. ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಪರ ಅತೀ ವೇಗದ 6000 ರನ್ ಪೇರಿಸಿದ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. ಗವಾಸ್ಕರ್ 117 ಇನಿಂಗ್ಸ್ ನಿಂದ 6000 ರನ್ ಪೂರೈಸಿದ್ದರು.120 ಇನಿಂಗ್ಸ್ ಗಳಿಂದ