ದಿ ಓವಲ್: ಇಂಗ್ಲೆಂಡ್ ವಿರುದ್ಧ ಇಂದಿನಿಂದ ಆರಂಭವಾಗಲಿರುವ ಐದನೇ ಮತ್ತು ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಹೊಸ ದಾಖಲೆ ಮಾಡುವ ಅವಕಾಶ ಸಿಕ್ಕಿದೆ.ಈಗಾಗಲೇ ಇಂಗ್ಲೆಂಡ್ ಸರಣಿ ಗೆದ್ದಿರುವುದರಿಂದ ಈ ಪಂದ್ಯವನ್ನು ಭಾರತ ಪ್ರತಿಷ್ಠೆ ಉಳಿಸಿಕೊಳ್ಳಲು ಆಡಬೇಕಿದೆ. ಹಾಗಿದ್ದರೂ ವಿರಾಟ್ ಕೊಹ್ಲಿಗೆ ತಮ್ಮ ಬ್ಯಾಟ್ ಮೂಲಕ ವೆಸ್ಟ್ ಇಂಡೀಸ್ ದೈತ್ಯ ಪ್ರತಿಭೆ ವಿವಿ ರಿಚರ್ಡ್ಸ್ ದಾಖಲೆ ಮುರಿಯುವ ಅವಕಾಶ ಎದುರಾಗಿದೆ.ಈಗಾಗಲೇ 70 ಪಂದ್ಯಗಳಿಂದ ಕೊಹ್ಲಿ