ವಿರಾಟ್ ಕೊಹ್ಲಿಯನ್ನು ಇತ್ತೀಚೆಗೆ ಸಚಿನ್ ತೆಂಡುಲ್ಕರ್ ಗಿಂತ ಶ್ರೇಷ್ಠರು ಎಂದೆಲ್ಲಾ ಕೆಲವರು ಬಣ್ಣಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಸಚಿನ್ ತೆಂಡುಲ್ಕರ್ ರ ಈ ದಾಖಲೆಯನ್ನು ಹಿಂದಿಕ್ಕುವ ಅವಕಾಶ ಕೊಹ್ಲಿಗೆ ಒದಗಿ ಬಂದಿದೆ.