ಚೆನ್ನೈ: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ಎದುರಾಳಿ ನಾಯಕ ಜೋ ರೂಟ್ ಜೊತೆಗೆ ನಡೆದುಕೊಂಡ ರೀತಿಗೆ ಜನ ಮೆಚ್ಚುಗೆ ಸೂಚಿಸಿದ್ದಾರೆ.