ಲಂಡನ್: ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಯನೀಯ ಬ್ಯಾಟಿಂಗ್ ವೈಫಲ್ಯ ಕಂಡ ಬೆನ್ನಲ್ಲೇ ನಾಯಕ ವಿರಾಟ್ ಕೊಹ್ಲಿ ತಂಡದ ಆಡುವ ಬಳಗದಲ್ಲಿ ಬದಲಾವಣೆ ತರುವ ಸುಳಿವು ನೀಡಿದ್ದಾರೆ.ಮೂರನೇ ಟೆಸ್ಟ್ ನ ಮೊದಲ ಇನಿಂಗ್ಸ್ ನಲ್ಲಿ ಭಾರತ ಕೇವಲ 78 ರನ್ ಗಳಿಗೆ ಆಲೌಟ್ ಆಗಿತ್ತು. ಎರಡನೇ ಇನಿಂಗ್ಸ್ ನಲ್ಲೂ ದಿಡೀರ್ ಬ್ಯಾಟಿಂಗ್ ಕುಸಿತ ಕಂಡಿತ್ತು.ಇದೇ ಆಟಗಾರರೂ ಎಲ್ಲಾ ಪಂದ್ಯಗಳನ್ನು ಆಡುತ್ತಾರೆ ಎಂಬುದಕ್ಕೆ ಗ್ಯಾರಂಟಿ ಇಲ್ಲ. ನಾವು ಪ್ರತಿಯೊಬ್ಬ ಆಟಗಾರನೊಂದಿಗೂ