ದಿ ಓವಲ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯಕ್ಕೆ ಕನ್ನಡಿಗ ಬ್ಯಾಟ್ಸ್ ಮನ್ ಕರುಣ್ ನಾಯರ್ ಕಡೆಗಣಿಸಿ ಹನುಮ ವಿಹಾರಿಗೆ ಚೊಚ್ಚಲ ಟೆಸ್ಟ್ ಆಡಲು ಅವಕಾಶ ಕೊಟ್ಟ ನಾಯಕ ವಿರಾಟ್ ಕೊಹ್ಲಿ ನಿರ್ಧಾರ ವಿವಾದಕ್ಕೆ ಕಾರಣವಾಗಿದೆ.ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ತ್ರಿಶತಕ ಭಾರಿಸಿದ ದ್ವಿತೀಯ ಬ್ಯಾಟ್ಸ್ ಮನ್ ಆಗಿರುವ ಕರುಣ್ ತಂಡಕ್ಕೆ ಆಯ್ಕೆಯಾಗಿದ್ದರೂ ಇದುವರೆಗೆ ಆಡುವ ಅವಕಾಶ ಪಡೆದಿಲ್ಲ. ಇಂತಹ ಪ್ರತಿಭಾವಂತನ ಬದಲು ಈಗಷ್ಟೇ ತಂಡಕ್ಕೆ ಆಯ್ಕೆಯಾಗಿರುವ