ಕೊಲೊಂಬೊ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಗಳಿಸಿದ್ದರು. ಇದೀಗ ಹೊಸ ದಾಖಲೆಯ ಹೊಸ್ತಿಲಲ್ಲಿದ್ದಾರೆ. ನಾಳೆ ಶ್ರೀಲಂಕಾ ವಿರುದ್ಧ ಭಾರತ ದ್ವಿತೀಯ ಏಕದಿನ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಕೊಹ್ಲಿ 45 ರನ್ ಗಳಿಸಿದರೆ ಈ ವರ್ಷದಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ದಾಖಲೆ ಬರೆಯಲಿದ್ದಾರೆ.ಸದ್ಯ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ ದ. ಆಫ್ರಿಕಾದ