ದುಬೈ: ಸದ್ಯಕ್ಕೆ ವಿಶ್ವ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ದಾಖಲೆಗಳನ್ನು ಪುಡಿಗಟ್ಟುತ್ತಾ ಸಾಗುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ನಂ.1 ಆಗಲು ಇನ್ನೊಂದು ಹೆಜ್ಜೆಯಿಟ್ಟರೂ ಸಾಕು. ಐಸಿಸಿ ಏಕದಿನ ಮತ್ತು ಟಿ20 ಕ್ರಿಕೆಟ್ ರ್ಯಾಂಕಿಂಗ್ ನಲ್ಲಿ ಕೊಹ್ಲಿ ಈಗಾಗಲೇ ನಂ.1 ಸ್ಥಾನದಲ್ಲಿದ್ದಾರೆ. ಆದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಇದೀಗಷ್ಟೇ ದ್ವಿತೀಯ ಸ್ಥಾನಕ್ಕೇರಿದ್ದಾರೆ.ಟೆಸ್ಟ್ ಕ್ರಿಕೆಟ್ ನಲ್ಲೂ ನಂ.1 ಆದರೆ ಕೊಹ್ಲಿ ಎಲ್ಲಾ