ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವನ್ನು ತಮ್ಮ ಅನುಪಸ್ಥಿತಿಯಲ್ಲಿ ತಂಡ ಮುನ್ನಡೆಸಿ ಗೆದ್ದು ತೋರಿಸಿದ ಹಂಗಾಮಿ ನಾಯಕ ಅಜಿಂಕ್ಯಾ ರೆಹಾನೆಗೆ ವಿರಾಟ್ ಕೊಹ್ಲಿ ಹೊಗಳಿಕೆ ನೀಡಿದ್ದಾರೆ.