ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಆಗಮಿಸಿ ಅದ್ಭುತ ಬ್ಯಾಟಿಂಗ್ ಮಾಡಿದ ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಬಗ್ಗೆ ನಾಯಕ ವಿರಾಟ್ ಕೊಹ್ಲಿ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಪಂದ್ಯದ ನಂತರ ಸಮಾರೋಪ ಸಮಾರಂಭದಲ್ಲಿ ಕೊಹ್ಲಿ ಮಯಾಂಕ್, ಚೇತೇಶ್ವರ ಪೂಜಾರ ಮತ್ತು ರಿಷಬ್ ಪಂತ್ ಬಗ್ಗೆ ವಿಶೇಷವಾಗಿ ಉಲ್ಲೇಖಿಸಿ ಕೊಂಡಾಡಿದ್ದಾರೆ.ಮಯಾಂಕ್ ಅಗರ್ವಾಲ್ ಗೆ ವಿಶೇಷ ಅಭಿನಂದನೆಗಳು. ನೇರವಾಗಿ ಬಾಕ್ಸಿಂಗ್ ಡೇ ಟೆಸ್ಟ್ ನಂತಹ