ಮುಂಬೈ: ಶ್ರೀಲಂಕಾ ವಿರುದ್ಧದ ಎಲ್ಲಾ ಟೆಸ್ಟ್ ಸರಣಿಗೂ ವಿರಾಟ್ ಕೊಹ್ಲಿ ಲಭ್ಯರಿರುತ್ತಾರೆ. ಅವರು ಡಿಸೆಂಬರ್ ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ ಎಂಬ ಸುದ್ದಿಗಳೆಲ್ಲಾ ಸುಳ್ಳು ಎಂದು ಆಯ್ಕ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಕೊಹ್ಲಿ ಡಿಸೆಂಬರ್ ನಲ್ಲಿ ಅನುಷ್ಕಾ ಶರ್ಮಾ ಜತೆ ಮದುವೆಯಾಗಲಿದ್ದಾರೆ ಎಂಬ ಊಹಾಪೋಹಗಳಿಗೂ ತೆರೆ ಬಿದ್ದಿದೆ. ಲಂಕಾ ಸರಣಿಯ ನಂತರ ಕೊಹ್ಲಿ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಎಂದು ಪ್ರಸಾದ್ ಹೇಳಿದ್ದಾರೆ.ಕೊಹ್ಲಿ ಎಲ್ಲಾ ಮೂರು ಟೆಸ್ಟ್