ಮುಂಬೈ: ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಅಂಪಾಯರ್ ಜೊತೆ ವಾಗ್ವಾದ ನಡೆಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ನಿಷೇಧದ ಭೀತಿಯಲ್ಲಿದ್ದಾರೆ.