ದುಬೈ: ಟಿ20 ವಿಶ್ವಕಪ್ ಗೆ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಲ್ಲಿ ಮುಖದಲ್ಲಿ ನಗು ತರಿಸುವ ಪ್ರಯತ್ನ ಮಾಡಿದ್ದಾರೆ.ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿ ಟೀಂ ಇಂಡಿಯಾದ ಸಹ ಕ್ರಿಕೆಟಿಗ ಶಿಖರ್ ಧವನ್ ಬ್ಯಾಟಿಂಗ್ ಮಾಡುವ ಶೈಲಿಯನ್ನು ಅನುಕರಿಸಿ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿದ್ದಾರೆ. ಜೊತೆಗೆ ಶಿಖ್ಖಿ ನನ್ನ ನಟನೆ ಹೇಗಿದೆ? ಎಂದು ತಮಾಷೆಯಾಗಿ ಪ್ರಶ್ನೆ ಮಾಡಿದ್ದಾರೆ.ಶಿಖರ್ ಧವನ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಆದರೆ