ಲಂಡನ್: ಐಸಿಸಿ ಮತ್ತು ಕ್ರಿಕೆಟ್ ಆಸ್ಟ್ರೇಲಿಯಾ ನಂತರ ಲಾರ್ಡ್ಸ್ ವರ್ಷದ ಟಾಪ್ 20 ಆಟಗಾರರನ್ನು ಆರಿಸಿದೆ. ಈ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂ.1 ಸ್ಥಾನ ಪಡೆದಿದ್ದಾರೆ.ಲಾರ್ಡ್ಸ್ ಮೈದಾನದ ಅಧಿಕೃತ ಯೂ ಟ್ಯೂಬ್ ಚಾನೆಲ್ ನಲ್ಲಿ ಕ್ರಿಕೆಟಿಗರ ಪಟ್ಟಿಯನ್ನು ಅವರ ಸಾಧನೆ ಸಮೇತ ಬಿಡುಗಡೆಗೊಳಿಸಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಸೇರಿದಂತೆ ಈ ವರ್ಷಾ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲೂ ಅದ್ಭುತ