ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರನ್ ಗಳಿಸುವ ವೇಗ ನೋಡಿ ಅವರನ್ನು ಸಚಿನ್ ತೆಂಡುಲ್ಕರ್ ಗೆ ಹೋಲಿಸಲಾಗುತ್ತಿದೆ. ಆದರೆ ಅದೇ ಕ್ರಿಕೆಟ್ ದೇವರನ್ನೂ ಕೊಹ್ಲಿ ಮೀರಿದ್ದಾರೆ. ಐಸಿಸಿ ಜೀವನ ಶ್ರೇಷ್ಠ ರ್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿ ಸಚಿನ್ ತೆಂಡುಲ್ಕರ್ ರನ್ನೂ ಮೀರಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ 32 ನೇ ಶತಕ ದಾಖಲಿಸಿದ ಕೊಹ್ಲಿ ಇದೀಗ ಏಕದಿನ ಪಂದ್ಯದಲ್ಲಿ ನಂ. ಸ್ಥಾನವನ್ನು ಮರಳಿ ಪಡೆದಿದ್ದಾರೆ.ಅಷ್ಟೇ ಅಲ್ಲದೆ,