ವಿಶಾಖಪಟ್ಟಣ: ಭಾರತ ಮತ್ತು ದ.ಆಫ್ರಿಕಾ ವಿರುದ್ಧ ಇಂದಿನಿಂದ ಆರಂಭವಾಗುತ್ತಿರುವ ಮೊದಲ ಟೆಸ್ಟ್ ಪಂದ್ಯದಿಂದ ರಿಷಬ್ ಪಂತ್ ಗೆ ಕೊಕ್ ನೀಡಿ ವೃದ್ಧಿಮಾನ್ ಸಹಾಗೆ ಅವಕಾಶ ನೀಡಿರುವುದರ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.ಹಲವು ದಿನಗಳ ಬಳಿಕ ವಿಕೆಟ್ ಕೀಪರ್ ಸ್ಥಾನಕ್ಕೆ ಮತ್ತೆ ವೃದ್ಧಿಮಾನ್ ಸಹಾ ಕಮ್ ಬ್ಯಾಕ್ ಮಾಡಿದ್ದಾರೆ. ಇದಕ್ಕೂ ಮೊದಲು ಗಾಯಗೊಂಡು ಸಹಾ ಹಲವು ದಿನಗಳ ಕಾಲ ಬ್ರೇಕ್ ಪಡೆದಿದ್ದರು. ಇದಾದ ಬಳಿಕ ರಿಷಬ್ ಪಂತ್ ರನ್ನು