ಮುಂಬೈ: ವೆಸ್ಟ್ ಇಂಡೀಸ್ ಕ್ರಿಕೆಟಿಗರಿಗೆ ವಿರಾಟ್ ಕೊಹ್ಲಿಯನ್ನು ಕೆಣಕಬೇಡಿ ಎಂದು ತಮ್ಮ ಸಿನಿಮಾ ಡೈಲಾಗ್ ಶೈಲಿಯಲ್ಲಿ ಹಾಸ್ಯವಾಗಿ ಎಚ್ಚರಿಕೆ ನೀಡಿದ್ದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಟ್ವೀಟ್ ಗೆ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.