ಮುಂಬೈ: ಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಈ ಮೊದಲು ಕೊಹ್ಲಿ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅದರಂತೆ ಕೊಹ್ಲಿ ಲಂಕಾ ವಿರುದ್ಧದ ಏಕದಿನ ಸರಣಿಗೆ ವಿಶ್ರಾಂತಿ ನೀಡಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು.ಅದರಂತೆ ಬಿಸಿಸಿಐ ತಂಡವನ್ನು ಆಯ್ಕೆ ಮಾಡಿದ್ದು ಕೊಹ್ಲಿಗೆ ಮಹತ್ವದ ದ.ಆಫ್ರಿಕಾ ಪ್ರವಾಸಕ್ಕೆ ಮೊದಲು ವಿಶ್ರಾಂತಿ ನೀಡಲು