ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ವೇಳೆ ಪತ್ನಿ ಅನುಷ್ಕಾ ಶರ್ಮಾ ಹೆರಿಗೆ ಡೇಟ್ ಇರುವುದರಿಂದ ವಿರಾಟ್ ಕೊಹ್ಲಿ ರಜೆಗಾಗಿ ಮನವಿ ಮಾಡಿದ್ದರು. ಕೊಹ್ಲಿಗೆ ರಜೆ ಮಂಜೂರು ಮಾಡಿರುವ ಬಿಸಿಸಿಐ, ರೋಹಿತ್ ಶರ್ಮಾರನ್ನು ತಂಡಕ್ಕೆ ಕರೆಸಿಕೊಂಡಿದೆ.