ಲಂಡನ್: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ ಪಂದ್ಯದ ವೇಳೆ ಹೆಬ್ಬರಳಿಗೆ ಗಾಯ ಮಾಡಿಕೊಂಡು ಕ್ರಿಕೆಟ್ ನಿಂದ ಮೂರು ವಾರಗಳ ವಿಶ್ರಾಂತಿ ಪಡೆಯಲು ಸೂಚಿಸಿದ್ದರೂ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಇನ್ನೂ ತಂಡದೊಂದಿಗೇ ಯಾಕಿದ್ದಾರೆ? ಈ ಪ್ರಶ್ನೆಗೆ ನಾಯಕ ಕೊಹ್ಲಿ ಉತ್ತರಿಸಿದ್ದಾರೆ.ಧವನ್ ರನ್ನು ಇನ್ನೂ ತಂಡದಲ್ಲಿಯೇ ಉಳಿಸಿಕೊಂಡಿರುವುದಕ್ಕೆ ಕೆಲವರು ಟೀಕೆ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆ ಬಗ್ಗೆ ಇದ್ದ ಅನುಮಾನಗಳಿಗೆ ಕೊಹ್ಲಿ ಉತ್ತರ ನೀಡಿದ್ದಾರೆ.ಧವನ್ ಗೆ ಆಡಬೇಕು ಎಂಬ ಆಸೆ ತುಂಬಾ