ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಬಹುಕಾಲದ ಗೆಳತಿ ನತಾಶಾ ಜತೆ ನಿಶ್ಚಿತಾರ್ಥ ಮಾಡಿಕೊಂಡ ಸುದ್ದಿ ತಿಳಿದು ಟೀಂ ಇಂಡಿಯಾ ಕ್ರಿಕೆಟಿಗರು ಸಾಮಾಜಿಕ ಜಾಲತಾಣದಲ್ಲಿ ಗೆಳೆಯನಿಗೆ ಶುಭ ಹಾರೈಸಿದ್ದಾರೆ. ಹಾರ್ದಿಕ್ ಗೆ ಯಜುವೇಂದ್ರ ಚಾಹಲ್, ಕೆಎಲ್ ರಾಹುಲ್, ಧೋನಿ ಪತ್ನಿ ಸಾಕ್ಷಿ ಸಿಂಗ್ ಮೊದಲಾದವರು ಅಭಿನಂದನೆ ಸಲ್ಲಿಸಿ ಸಂದೇಶ ಬರೆದಿದ್ದರು. ಈ ಪೈಕಿ ನಾಯಕ ವಿರಾಟ್ ಕೊಹ್ಲಿ ಕೂಡಾ ವಿಶ್ ಮಾಡಿದ್ದಾರೆ.ಹಾರ್ದಿಕ್ ಗೆ ವಿಶೇಷವಾಗಿ ವಿಶ್