ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಮೆಲ್ಬೋರ್ನ್ ನಲ್ಲಿ ನಡೆದ ಟೆಸ್ಟ್ ಪಂದ್ಯದ ಎರಡನೇ ದಿನ ಪಂದ್ಯದ ನಡುವೆ ಬೆನ್ನು ನೋವಿಗೆ ತುತ್ತಾದ ಕೊಹ್ಲಿ ಫಿಟ್ ನೆಸ್ ಬಗ್ಗೆ ಪತ್ರಕರ್ತರು ಪ್ರಶ್ನೆ ಮಾಡಿದಾಗ ಅವರು ರಹಸ್ಯವೊಂದನ್ನು ಬಹಿರಂಗಪಡಿಸಿದ್ದಾರೆ.ಕಳೆದ ಬಾರಿ ಐಪಿಎಲ್ ಮುಗಿದ ಮೇಲೆ ಬೆನ್ನು ನೋವಿನಿಂದಾಗಿ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದಿದ್ದ ಕೊಹ್ಲಿಗೆ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲೂ ಬೆನ್ನು ನೋವು ಕಾಡಿತ್ತು. ಈ ರೀತಿ ಪದೇ ಪದೇ ಬೆನ್ನು ನೋವು ಕಾಡುತ್ತಿರುವುದರಿಂದ