ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟೀಂ ಇಂಡಿಯಾ ಏಕದಿನ ಸರಣಿಗೆ ಈಗಾಗಲೇ ಶಿಖರ್ ಧವನ್ ನೇತೃತ್ವದಲ್ಲಿ ಯುವಕರ ತಂಡವನ್ನು ಪ್ರಕಟಿಸಲಾಗಿದೆ.ಇದಾದ ಬಳಿಕ ಟೀಂ ಇಂಡಿಯಾ ವಿಂಡೀಸ್ ವಿರುದ್ಧ ಟಿ20 ಸರಣಿಯನ್ನೂ ಆಡಲಿದೆ. ಆದರೆ ಈ ಸರಣಿಗೂ ಕೆಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗುವುದು ಎನ್ನಲಾಗುತ್ತಿದೆ. ಪ್ರಮುಖವಾಗಿ ಕೊಹ್ಲಿಗೆ ಈ ಟಿ20 ಸರಣಿಯಿಂದಲೂ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಿದೆ.ಆದರೆ ರವಿಚಂದ್ರನ್ ಅಶ್ವಿನ್ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಸಾಧ್ಯತೆಯಿದೆ. ಈಗಾಗಲೇ