ಮುಂಬೈ: ಡಿಸೆಂಬರ್ ನಲ್ಲಿ ಅನುಷ್ಕಾ ಶರ್ಮಾ ಕೈ ಹಿಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಇದುವರೆಗೆ ಬ್ಯುಸಿ ಕ್ರಿಕೆಟ್ ಶೆಡ್ಯೂಲ್ ನಿಂದಾಗಿ ಪತ್ನಿ ಜತೆ ಸಮಯ ಕಳೆಯುವ ಅದೃಷ್ಟ ಸಿಕ್ಕಿರಲಿಲ್ಲ. ಹೀಗಾಗಿ ಬಿಸಿಸಿಐ ಟೀಂ ಇಂಡಿಯಾ ನಾಯಕನಿಗೆ ಹನಿಮೂನ್ ಗಾಗಿ ರಜೆ ಕರುಣಸಲು ಸಿದ್ಧವಾಗಿದೆ. ಮಾರ್ಚ್ 6 ರಿಂದ ಲಂಕಾದಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ತ್ರಿಕೋನ ಟಿ20 ಸರಣಿ ನಡೆಯಲಿದ್ದು, ಈ ಸರಣಿಗೆ