ಡರ್ಬನ್: ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ ನಡೆಯಲಿರುವ ವಿಶ್ವಕಪ್ ಗೆ ತಯಾರಾಗುವ ನಿಟ್ಟಿನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಸ್ಥಾನವನ್ನು ಅಜಿಂಕ್ಯಾ ರೆಹಾನೆಗೆ ಬಿಟ್ಟುಕೊಡಲಿದ್ದಾರೆ.