ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಪ್ರಯೋಗ ನಡೆಸಲು ಹೋಗಿ ಕೈ ಸುಟ್ಟುಕೊಂಡ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬುದ್ಧಿ ಕಲಿತುಕೊಂಡಿದ್ದಾರೆ.ಕೆಎಲ್ ರಾಹುಲ್ ಮತ್ತು ಶಿಖರ್ ಧವನ್ ಇಬ್ಬರಿಗೂ ಅವಕಾಶ ನೀಡಲು ತಾವು ನಾಲ್ಕನೇ ಸ್ಥಾನಕ್ಕೆ ಹಿಂಬಡ್ತಿ ಪಡೆದಿದ್ದ ಕೊಹ್ಲಿಯ ಯೋಜನೆ ಈ ಪಂದ್ಯದಲ್ಲಿ ಕೈಗೂಡಲಿಲ್ಲ. ಇದಾದ ಬಳಿಕ ತಪ್ಪಿನ ಅರಿವಾಗಿ ಕೊಹ್ಲಿ ಈ ಪ್ಲ್ಯಾನ್ ಬಗ್ಗೆ ಮರುಪರಿಶೀಲನೆ ಮಾಡುವುದಾಗಿ ಹೇಳಿಕೊಂಡಿದ್ದಾರೆ.ಅತ್ತ ಮೊದಲ