ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವಕಾಶ ಸಿಕ್ಕಾಗಲೆಲ್ಲಾ ತಮ್ಮ ಸಹ ಆಟಗಾರರನ್ನು ಸಾಮಾಜಿಕ ಜಾಲತಾಣದಲ್ಲಿ ತಮಾಷೆ ಮಾಡುವುದರಲ್ಲಿ ಎತ್ತಿದ ಕೈ. ಮೊನ್ನೆಯಷ್ಟೇ ಕೇರಂ ಆಡುತ್ತಿದ್ದ ಹಾರ್ದಿಕ್ ಪಾಂಡ್ಯರನ್ನು ತಮಾಷೆ ಮಾಡಿದ್ದ ಕೊಹ್ಲಿ ಈಗ ಕಾಫಿ ಕಪ್ ಹಿಡಿದುಕೊಂಡಿರುವ ಫೋಟೋ ಪ್ರಕಟಿಸಿದ ಕೆಎಲ್ ರಾಹುಲ್ ರನ್ನು ಟ್ರೋಲ್ ಮಾಡಿದ್ದಾರೆ.ರಾಹುಲ್ ಹಿಂದೊಮ್ಮೆ ಕರಣ್ ಜೋಹರ್ ಅವರ ಕಾಫಿ ವಿತ್ ಕರಣ್ ಶೋನಲ್ಲಿ ಸೆಕ್ಸಿಯೆಷ್ಟ್ ಕಾಮೆಂಟ್ ಮಾಡಿದ ಆರೋಪದಲ್ಲಿ ನಿಷೇಧಕ್ಕೊಳಗಾಗಿದ್ದರು. ಅದೇ