ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ 79 ಎಸೆತಗಳಿಂದ 66 ರನ್ ಗಳಿಸಿದ ವಿರಾಟ್ ಕೊಹ್ಲಿ ಎರಡು ದಾಖಲೆಗಳನ್ನು ಮಾಡಿದ್ದಾರೆ.ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿದು 10 ಸಾವಿರ ರನ್ ಗಳಿಸಿದ ಕೊಹ್ಲಿ ಈ ಮೂಲಕ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಜೊತೆಗೆ ಗೌರವ ಹಂಚಿಕೊಂಡರು.ಇದಲ್ಲದೆ, ಏಕದಿನ ಪಂದ್ಯಗಳಲ್ಲಿ ಸತತವಾಗಿ ಐದು ಅರ್ಧಶತಕ ದಾಖಲಿಸಿದರು. ಇದರೊಂದಿಗೆ ನಾಯಕರಾಗಿ ಏಕದಿನ ಪಂದ್ಯಗಳಲ್ಲಿ ಅವರ ರನ್ ಗಳಿಕೆ 5442