ಕೋಲ್ಕೊತ್ತಾ: ಶ್ರೀಲಂಕಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಶತಕ ದಾಖಲಿಸಿದ್ದ ವಿರಾಟ್ ಕೊಹ್ಲಿ ದಾಖಲೆಯ ಶತಕವನ್ನೂ ತಂಡದ ಹಿತದೃಷ್ಟಿಯಿಂದ ತ್ಯಾಗ ಮಾಡಲು ಮುಂದಾಗಿದ್ದರಂತೆ!