ಲಂಡನ್: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುನ್ನ ಸಿಕ್ಕ ಬ್ರೇಕ್ ನಡುವೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದಾರೆ. ಮಹತ್ವದ ಟೆಸ್ಟ್ ಸರಣಿಗೆ ಮುನ್ನ ಫಿಟ್ ಆಗಿರಲು ಕೊಹ್ಲಿ ಭರ್ಜರಿ ವರ್ಕೌಟ್ ಮಾಡುತ್ತಿದ್ದಾರೆ. ವೈಟ್ ಲಿಫ್ಟಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಕೊಹ್ಲಿ ತಾವು ಸರಣಿಗೆ ಸಿದ್ಧ ಎಂದು ಎದುರಾಳಿಗಳಿಗೆ ಸೂಚನೆ ಕೊಟ್ಟಿದ್ದಾರೆ.ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಬಳಿಕ