ಮುಂಬೈ: ಕೊರೋನಾವೈರಸ್ ನಿಂದಾಗಿ ಸಂಕಷ್ಟಕ್ಕೀಡಾದವರ ಜೀವನಕ್ಕೆ ನೆರವಾಗಲು ವಿವಿಧ ಕ್ಷೇತ್ರಗಳ ಸೆಲೆಬ್ರಿಟಿಗಳು ಒಂದಾಗಿ ಲೈವ್ ಕನ್ಸರ್ಟ್ ಮಾಡಿ ದೇಣಿಗೆ ಸಂಗ್ರಹಿಸುವ ಕೆಲಸ ಮಾಡಿದ್ದಾರೆ.