ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತ ಟೀಂ ಇಂಡಿಯಾ ವಿರುದ್ಧ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಿಡಿ ಕಾರಿದ್ದಾರೆ.ಇದು ಬರೀ ಕಳಪೆ ಪ್ರದರ್ಶನ. ಈ ರೀತಿ ಸ್ವಲ್ಪವೂ ಪ್ರತಿರೋಧ ತೋರದೇ ಸೋಲುವುದು ತೀರಾ ನಾಚಿಕೆಗೇಡು ಎಂದು ಸೆಹ್ವಾಗ್ ಟ್ವಿಟರ್ ಮೂಲಕ ಟೀಂ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮೊದಲ ಟೆಸ್ಟ್ ಪಂದ್ಯ ಸೋತಿದ್ದ ಟೀಂ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವನ್ನೂ ಇನಿಂಗ್ಸ್ ಅಂತರದಿಂದ ಹೀನಾಯವಾಗಿ ಸೋತಿತ್ತು. ಸೆಹ್ವಾಗ್