ಮುಂಬೈ: ಎಲ್ಲಾ ಸರಿ ಹೋಗಿದ್ದರೆ ರವಿಶಾಸ್ತ್ರಿ ಸ್ಥಾನದಲ್ಲಿ ಟೀಂ ಇಂಡಿಯಾ ಕೋಚ್ ಆಗಿ ವೀರೇಂದ್ರ ಸೆಹ್ವಾಗ್ ಇರಬೇಕಿತ್ತು. ಆದರೆ ಹಾಗಾಗಲಿಲ್ಲ. ಸೆಹ್ವಾಗ್ ಕೊನೆ ಕ್ಷಣದಲ್ಲಿ ಅವಕಾಶ ಕಳೆದುಕೊಂಡರು. ಅದರ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಸೆಹ್ವಾಗ್ ಈಗ ಬಾಯ್ಬಿಟ್ಟಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಾವು ಕೋಚ್ ಆಗಿ ಆಯ್ಕೆಯಾಗದೇ ಇದ್ದಿದ್ದು ಯಾಕೆಂದು ವಿವರಿಸಿದ್ದಾರೆ. ನನಗೂ ಬಿಸಿಸಿಐಗೂ ಸೆಟ್ಟಿಂಗ್ ಸರಿ ಬರಲಿಲ್ಲ ಎಂದು ಸೆಹ್ವಾಗ್ ಸೂಚ್ಯವಾಗಿ ಹೇಳಿಕೊಂಡಿದ್ದಾರೆ.ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವ