ಮುಂಬೈ: ರಾಹುಲ್ ದ್ರಾವಿಡ್ ರನ್ನು ಟೀಂ ಇಂಡಿಯಾ ಕೋಚ್ ಆಗಿ ನೇಮಿಸಲು ಹೊರಟಿರುವ ಬಿಸಿಸಿಐ ಈಗ ಅವರು ಮುಖ್ಯಸ್ಥರಾಗಿರುವ ಎನ್ ಸಿಎಗೆ ಮತ್ತೊಬ್ಬರನ್ನು ಕರೆತರಲು ಪ್ರಯತ್ನ ನಡೆಸಿದೆ. ಈ ನಡುವೆ ಬಿಸಿಸಿಐ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಗೆ ಎನ್ ಸಿಎ ಅಧ್ಯಕ್ಷ ಪದವಿ ಸ್ವೀಕರಿಸುವಂತೆ ಮನವಿ ಮಾಡಿದೆ ಎನ್ನಲಾಗಿದೆ. ಆದರೆ ಲಕ್ಷ್ಮಣ್ ಈ ಸ್ಥಾನ ಅಲಂಕರಿಸಲು ನಿರಾಕರಿಸಿದ್ದಾರೆ.ಸದ್ಯಕ್ಕೆ ಬೆಂಗಾಳ ತಂಡದ ಬ್ಯಾಟಿಂಗ್ ಸಲಹೆಗಾರನಾಗಿ ಮತ್ತು ಐಪಿಎಲ್ ನಲ್ಲಿ ಸನ್