ರಾಯ್ಪುರ: ಭಾರತದ ಸೀಮಿತ ಓವರುಗಳ ನಾಯಕ ಎಂ.ಎಸ್. ಧೋನಿ ವಿಶ್ವ ಕ್ರಿಕೆಟ್ನಲ್ಲಿ ಅತ್ಯಂತ ಶಾಂತಚಿತ್ತತೆ ಹೊಂದಿರುವುದಕ್ಕೆ ಹೆಸರಾಗಿದ್ದಾರೆ. ಎಂತಹದ್ದೇ ಪರಿಸ್ಥಿತಿಯಿರಲಿ ಕ್ರಿಕೆಟ್ ಮೈದಾನದಲ್ಲಿ ಯಾವುದೇ ರೀತಿಯ ಕೋಪ ಅಥವಾ ಅಸಹನೆಯನ್ನು ತಮ್ಮ ವೃತ್ತಿಜೀವನದಲ್ಲಿ ಧೋನಿ ತೋರಿಸಿರಲಿಲ್ಲ.