ಕರಾಚಿ: ಪಾಕಿಸ್ತಾನದಲ್ಲಿ ಮತ್ತೆ ಕ್ರಿಕೆಟ್ ಚಿಗುರಿಸಲು ಅಲ್ಲಿನ ಮಂಡಳಿ ಶತಾಯ ಗತಾಯ ಪ್ರಯತ್ನಿಸುತ್ತಿದೆ. ಅದರ ಭಾಗವಾಗಿ ಸೆಪ್ಟೆಂಬರ್ ನಲ್ಲಿ ವಿಶ್ವ ಇಲೆವೆನ್ ಟಿ20 ಸರಣಿ ನಡೆಯಲಿದೆ. ಈ ಸರಣಿಗೆ ಪಿಸಿಬಿ ಜತೆ ಐಸಿಸಿಯೂ ಕೈ ಜೋಡಿಸಿದೆ. ಈ ಸುದ್ದಿ ಬಂದ ಬೆನ್ನಲ್ಲೇ ಮಾಜಿ ನಾಯಕ ಶಾಹಿದ್ ಅಫ್ರಿದಿ ಟ್ವೀಟ್ ಮಾಡಿದ್ದು, ಭಾರತ ತಂಡದ ಆಟಗಾರರನ್ನು ಆಹ್ವಾನಿಸಿದ್ದಾರೆ.ಪಿಸಿಬಿಯ ಇಂತಹದ್ದೊಂದು ನಿರ್ಧಾರ ನಿಜಕ್ಕೂ ಸ್ವಾಗತ. ಒಂದು ವೇಳೆ ಭಾರತೀಯ ಆಟಗಾರರೂ ಬಂದಿದ್ದರೆ