ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಅನಿಲ್ ಕುಂಬ್ಳೆ ಇದರ ಹಿಂದಿನ ಕಾರಣ ಸೇರಿದಂತೆ ಹಲವು ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಚ್ಚಿಟ್ಟಿದ್ದಾರೆ. ಮೊದಲನೆಯದಾಗಿ ನನಗೆ ಇಷ್ಟು ಕಾಲ ಭಾರತೀಯ ಕ್ರಿಕೆಟ್ ಗೆ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದಿರುವ ಕುಂಬ್ಳೆ ತಮ್ಮ ಹಾಗೂ ಕೊಹ್ಲಿ ನಡುವೆ ಸಮನ್ವಯತೆಯಿರಲಿಲ್ಲ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ.ವಿಶೇಷವೆಂದರೆ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆ ಮುನ್ನವಷ್ಟೇ ಕೊಹ್ಲಿಗೆ ನನ್ನ ಜತೆ