ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗಾಗಿ ರವಿಚಂದ್ರನ್ ಅಶ್ವಿನ್ ಕಠಿಣ ತಾಲೀಮು ನಡೆಸುತ್ತಿದ್ದಾರೆ. ಆದರೆ 2001 ರಲ್ಲಿ ಆಸ್ಟ್ರೇಲಿಯಾ ಭಾರತದಲ್ಲಿ ಟೆಸ್ಟ್ ಪಂದ್ಯವಾಡಿದ್ದಾಗ ಅಶ್ವಿನ್ ಎಲ್ಲಿದ್ದರು ಗೊತ್ತೇ?