ಜಮೈಕಾ: ಸದ್ಯಕ್ಕೆ ಟೀಂ ಇಂಡಿಯಾದಲ್ಲಿ ವಯಸ್ಸಾದ ಆಟಗಾರರ ಪೈಕಿ ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಇದ್ದಾರೆ. ಇವರಲ್ಲಿ ಧೋನಿ ನಿವೃತ್ತಿ ಬಗ್ಗೆ ಆಗಾಗ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಕೊಹ್ಲಿಯನ್ನು ಕೇಳಿದಾಗ ಅವರು ಇರಿಸುಮುರಿಸಾಗಿ ಉತ್ತರಿಸಿದ್ದು ಹೀಗೆ.ಧೋನಿ ತಮ್ಮ ವೃತ್ತಿ ಜೀವನದ ಸಂಧ್ಯಾ ಕಾಲದಲ್ಲಿದ್ದಾರೆ. ಅವರು ಇತ್ತೀಚೆಗೆ ರನ್ ಗಳಿಸಿದರೂ, ಮೊದಲಿನಂತೆ ಬಾಲ್ ಎದುರಿಸುತ್ತಿಲ್ಲ ಎಂಬ ಆರೋಪಗಳಿಗೆ ಕೊಹ್ಲಿ ಉತ್ತರಿಸಿದ್ದಾರೆ. ನೆಟ್ ಪ್ರಾಕ್ಟೀಸ್ ಸಂದರ್ಭದಲ್ಲಿ ಧೋನಿ ತಡಬಡಾಯಿಸುತ್ತಿದ್ದ ಬಗ್ಗೆ