ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ತೋರಿದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದ ಹಿರಿಯ ಆಟಗಾರರಲ್ಲೊಬ್ಬರಾದ ಕಪಿಲ್ ದೇವ್ ಅವರು ಯುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ತನಗೆ ಹೋಲಿಸಬೇಡಿ ಎಂದು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಕಪಿಲ್ ದೇವ್ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಪಾಂಡ್ಯ ಸಿಲ್ಲಿ ತಪ್ಪುಗಳನ್ನು ಎಸಗುತ್ತಿದ್ದಾರೆ. ಹೀಗಾಗಿ ನನ್ನ ಜೊತೆ ಹೋಲಿಕೆ ಮಾಡಲು ಪಾಂಡ್ಯ